ಕಳೆದ 2 ವರ್ಷಗಳಿದ ಮನೆ ಮಾತಾಗಿದ್ದ ಗದಗ ಜಿಲ್ಲಾಧಿಕಾರಿ ಶ್ರೀಮತಿ ವೈಶಾಲಿ ಮೆಡಮ್ ವರ್ಗಾವಣೆ ಯಾಗಿದ್ದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶ್ರೀ ಗೋವಿಂದ ರೆಡ್ಡಿಯವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಧ್ಯ ಬೀದರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಗೋವಿಂದ ರೆಡ್ಡಿ ಗದಗ ಜಿಲ್ಲಾಧಿಕಾರಿಯಾಗಿ ಚಾರ್ಜ ಪಡೆಯಬೇಕಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಚ್ಕೆ ಪಾಟೀಲ ತಮ್ಮ ರೆಡ್ಡಿಯವರನ್ನೆ ಗದಗ ಜಿಲ್ಲಾಧಿಕಾರಿಯನ್ನು ಕರೆ ತಂದಿದ್ದಾರೆಂಬ ಚರ್ಚೆ ಶುರುವಾಗಿದೆ. ನೂತನ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉತ್ತಮ ಆಡಳಿತಕ್ಕೆ ಹೆಸರಾಗಿದ್ದಾರೆ.
© ASK News Kannada. All Rights Reserved. Designed by AGScurate IT Solutions LLP