ಗದಗ, ಜ. 7 : ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ C N.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯನ್ನಾಗಿ C N.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಗಳಾಗಿ ಆಗಮಿಸುತ್ತಿರುವ C.N.ಶ್ರೀಧರ ಅವರು ಜಿಡ್ಡುಗಟ್ಟಿದ ಆಡಳಿತಕ್ಕೆ, ಬೇಕಾಬಿಟ್ಟಿಯಾಗಿ ವರ್ತಿಸುತ್ತಿರುವ ಆಡಳಿತಕ್ಕೆ ದುಬಾರಿ ಆಗಿರುವ ಪ್ರಭಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ ಆಡಳಿತ ಸುಧಾರಣೆಗೆ ಕಾರಣ ಆಗುವುರಾ ಎಂಬುದು ಈಗಿರುವ ಪ್ರಶ್ನೆ...
© ASK News Kannada. All Rights Reserved. Designed by AGScurate IT Solutions LLP